ಅರ್ಜುನವಾಡ, ಹೆಬ್ಬಾಳ ಗ್ರಾಮಗಳಲ್ಲಿ ಜೊಲ್ಲೆರವರ ಪರ ಪ್ರಚಾರ

0
49

ಹುಕ್ಕೇರಿ:
ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅರ್ಜುನವಾಡ ಹಾಗೂ ಹೆಬ್ಬಾಳ ಗ್ರಾಮಗಳಲ್ಲಿ 2019 ರ ಲೋಕಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಯುವ ಧುರೀಣರಾದ ಕು. ಬಸವಪ್ರಸಾದ ಜೊಲ್ಲೆ, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆಯನ್ನು ಆಯೋಜಿಸಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ. ಅಣ್ಣಾಸಾಹೇಬ ಜೊಲ್ಲೆರವರ ಪರ ಮತಯಾಚಿಸಲಾಯಿತು.

loading...