ಆಶಾ ಐಹೋಳೆ ವಿರುದ್ದ ಹಣ ವಂಚನೆ ಆರೋಪ:ಜಿ.ಪಂ ಮುಂದೆ ಪ್ರತಿಭಟನೆ

0
24

ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೋಳೆ ಮತ್ತು ಅವರ ಪತಿ ಪ್ರಶಾಂತ ಐಹೋಳೆ ಒಡೆತನದ ಮಹಾಲಕ್ಷ್ಮಿ ಮಲ್ಟಿ ಮತ್ತು ಡಿಸ್ಟ್ರಿಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದ ಜನರಿಗೆ ಹಣ ನೀಡದೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿ.ಪಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು .

loading...