ಎಡದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯ

0
13

ಮಲಪ್ರಭಾ ನದಿ ಹಾಗೂ ಎಡದಂಡೆ ಕಾಲುವೆಗಳಿಗೆ ನೀರು ಹರಿಸುವಂತೆ ಶಾಸಕ ಮಹಾದೇವ ಎಸ್. ಯಾದವಾಡ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಗುರುವಾರ ಮನವಿ ಸಲ್ಲಿಸಿದರು.

loading...