ಐತಿಹಾಸಿಕ ಟೆಸ್ಟ್ ಗೆದ್ದ ಆಂಗ್ಲರು ಕೊಹ್ಲಿ ಹೋರಾಟ್ ವ್ಯರ್ಥ

0
20

ಬರ್ಮಿಂಗ್ ಹ್ಯಾಮ್: ಸಾವಿರನೆಯ ಟೆಸ್ಟ್ ಪಂದ್ಯವನ್ನಾಡಿದ ಇಂಗ್ಲೆಂಡ್ ಭರ್ಜರಿ ಗೆಲುವು ಕಂಡಿದೆ.ಎಡ್ಜ್ಬಾಸ್ಟನ್ ಮೈದಾನದಲ್ಲಿ ಪ್ರವಾಸಿ ಭಾರತದ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ನಾಯಕ ಜೋ ರೂಟ್(೮೦) ಹಾಗೂ ಜಾನಿ ಬೌರ್‌ಸ್ಟೋವ್ (೭೦) ಆಕರ್ಷಕ ಅರ್ಧಶತಕಗಳ ಹೊರತಾಗಿಯೂ ಇಂಗ್ಲೆಂಡ್ ೨೮೭ ರನ್ ಗಳಿಗೆ ಆಲೌಟ್ ಆಗಿತ್ತು.
ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಟೀಂ ಇಂಡಿಯಾ ೨೮೭ ರನ್ ಗಳಿಗೆ ಆಲೌಟ್ ಆಗಿತ್ತು. ೧೩ ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದ ಇಂಗ್ಲೆಂಡ್ ತಂಡವನ್ನು ೧೮೦ ರನ್ ಗಳಿಗೆ ಆಲೌಟ್ ಮಾಡಲಾಗಿತ್ತು. ಇದರೊಂದಿಗೆ ಟೀಂ ಇಂಡಿಯಾ ಗೆಲ್ಲಲು ೧೯೪ ರನ್ ಗಳ ಗುರಿ ಬೆನ್ನಟ್ಟಬೇಕಿತ್ತು.
೧೯೪ ರನ್ ಗಳ ಗುರಿಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀ ಇಂಡಿಯಾ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದಾಗಿ ೧೬೨ ರನ್ ಗಳಿಗೆ ಆಲೌಟ್ ಆಗಿದ್ದು ೩೧ ರನ್ ಗಳಿಂದ ಸೋಲು ಕಂಡಿದೆ.

loading...