ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ನಾಮಪತ್ರ ಸಲ್ಲಿಕೆ

0
5

ಕನ್ನಡಮ್ಮ ಸುದ್ದಿ, ಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಸಮರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಸಿ.ಶಿವಳ್ಳಿ ಇಂದು ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲು ತೆರಳುತ್ತಿರುವುದು.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಮತ್ತಿತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

loading...