ಕೆಎಲ್‌ಎಸ್ ಅಮೃತ ಮಹೋತ್ಸವಕ್ಕೆ ರಾಷ್ಟ್ರಪತಿ ಆಗಮನ

0
23

ಕೆಎಲ್‌ಎಸ್ ಅಮೃತ ಮಹೋತ್ಸವಕ್ಕೆ ರಾಷ್ಟ್ರಪತಿ ಘನತೆವೆತ್ತ ರಾಷ್ಟçಪತಿ ರಾಮನಾಥ ಕೋವಿಂದ ಹಾಗೂ ದೇಶದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಸೆ. ೧೫ಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು, ಕರ್ನಾಟಕ ಗವರ್ನರ್ ವಾಜುಭಾಯಿ ವಾಲಾ, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಹ ಆಗಮಿಸಲಿದ್ದಾರೆ. ಎಂದು ಕರ್ನಾಟಕ ಲಾ ಸೊಸೈಟಿ ಅಧ್ಯಕ್ಷ ಅನಂತ ಮಂಡಗಿ ತಿಳಿಸಿದರು.

loading...