ಗುತ್ತಿಗೆ ಜೀತ ಪದ್ದತಿ ರದ್ದಾಗಲಿ; ಆರೋಗ್ಯ ಇಲಾಖೆ ಒತ್ತಾಯ

0
10

ಕನ್ನಡಮ್ಮ ಸುದ್ದಿ ಬೆಳಗಾವಿ: ಗುತ್ತಿಗೆಯ ಪದ್ಧತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕದ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ವತಿಯಿಂದ ನಗರದ ಚೆನ್ನಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಯವರಿಗೆ ಗುರುವಾರ ಮನವಿ ಸಲ್ಲಿಸಿದರು.

loading...