ಗೂಂಡಾಗಳನ್ನು ಬಂಧಸಿ: ಎಬಿವಿಪಿ ಆಗ್ರಹ

0
24

ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಹೊಸಮನಿ ಮೇಲೆ ಸೋಮವಾರ ನಡೆದ ಹಲ್ಲೆ ಖಂಡಿಸಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ವಿಶ್ವವಿದ್ಯಾಲಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು .

loading...