ನಾಗನೂರ ಕಲ್ಲೊಳ್ಳಿ ಪಟ್ಟಣ ಪಂಚಾಯತಿಯಲ್ಲಿ ಭ್ರಷ್ಟಾಚಾರ, ಅಕ್ರಮ ಕಾರ್ಯಗಳನ್ನು ಖಂಡಿಸಿ ಪ್ರತಿಭಟನೆ

0
37

ಜಿಲ್ಲೆಯ ಅರಭಾವಿ ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ನಾಗನೂರು ಹಾಗೂ ಕಲ್ಲೊಳ್ಳಿ ಪಟ್ಟಣ ಪಂಚಾಯತಿಯಲ್ಲಿ ಆಗುತ್ತಿರುವ ಭ್ರಷ್ಟಾಚಾರ, ಅಕ್ರಮ ಕಾರ್ಯಗಳನ್ನು ಖಂಡಿಸಿ ಬೆಳಗಾವಿ ಜಿಲ್ಲಾ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಲಕ್ಕನ್ನ ಸವಸುದ್ದಿ ನೇತೃತ್ವದಲ್ಲಿ ನೂರಾರು ಮಹಿಳೆಯರು, ಸೂರಿಲ್ಲದ ಕುಟುಂಬಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

loading...