ನೂತನ ಡಿಸಿಪಿ ಡಾ. ಅಮಾಟೆ ವಿಕ್ರಮ್ ಅಧಿಕಾರ‌ ಸ್ವೀಕಾರ

0
37

ಬೆಳಗಾವಿ

ನಗರ ಪೊಲೀಸ್ ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಡಾ.ಅಮಾಟೆ ವಿಕ್ರಮ್ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಸೋಮವಾರ ಬೆಳಗಾವಿ ನಗರ ಪೊಲೀಸ್‌ ಇಲಾಖೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದರು.

loading...