ಪದವೀಧರ ಶಿಕ್ಷಕರ ನೇಮಕಾತಿ ತಾತ್ಕಾಲಿವಾಗಿ ತಡೆಹಿಡಿಯುವಂತೆ ಮನವಿ

0
18

ಪದವೀಧರ ಶಿಕ್ಷಕರ (೬-೮ನೇ) ನೇಮಕಾತಿಯ ನಿಯಮಾವಳಿಗಳನ್ನು ತಿದ್ದುಪಡಿ ಮಾಡುವ ಹಾಗೂ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಆಗ್ರಹಿಸಿ ಗುರುವಾರ ಪದವೀಧರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ಬರೆದು ವಿದ್ಯಾರ್ಥಿಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

loading...