ಬಾಗೇವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ

0
370

ಕನ್ನಡಮ್ಮ ಸುದ್ದಿ
ಬೆಳಗಾವಿ:21 ಸತತವಾಗಿ ಸುರಿಯುತ್ತಿರುವ ಮಳೆಯಲ್ಲಿ ಹಿರೇಬಾಗೇಡಿ ಹೆದ್ದಾರಿಯ ಸಮೀಪ‌ ನಾಲ್ಕು ಲಾರಿಗಳು ಚಾಲಕರ ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದ ಘಟನೆ ತಡರಾತ್ರಿ ಸಂಭವಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಪಘಾತ ಸಂಭವಿಸಿರುವ ಹಾನಿಯ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

loading...