ಬೆಳಗಾವಿ ಜಿಲ್ಲಾಸ್ಪತ್ರೆಯ ಮೇಲೆ ಕಲ್ಲು ತೂರಾಟ

0
306

ಬೆಳಗಾವಿ

ಬೆಳಗಾವಿ ಜಿಲ್ಲಾಸ್ಪತ್ರೆಯ ಮೇಲೆ ಕಲ್ಲು ತೂರಾಟ

ಬೆಳಗಾವಿ

ಬೆಳಗಾವಿ ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಡ ರೋಗಿಗಳು ಮೃತಪಡುವಂತಾಗಿದೆ ಎಂದು ಸಾರ್ವಜನಕರು ಆಕ್ರೋಶಗೊಂಡು ಜಿಲ್ಲಾಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಲ್ಲದೆ ಅಂಬ್ಯಲೆನ್ಸಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಯ ಸಾವಿಗೆ ಆಸ್ಪತ್ರೆಯ ಸಿಬ್ಬಂದಿಗಳ‌ ನಿರ್ಲಕ್ಷ್ಯದಿಂದ ಎಂದು ಆಕ್ರೋಶಗೊಂಡು ಜಿಲ್ಲಾಸ್ಪತ್ರೆಯ ಕಟ್ಟಡಕ್ಕೆ ಕಲ್ಲು ಎಸೆದು ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಸ್ಥಿತಿ ನಿಯಂತ್ರಣ ತರುವಲ್ಲಿ ಹರಸಾಹಸ ಪಡುತ್ತಿದ್ದಾರೆ

loading...