ಭಾರತದಲ್ಲಿ 50 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

0
10

ನವದೆಹಲಿ:- ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿದ್ದು ಕಳೆದ 24 ಗಂಟೆಗಳಲ್ಲಿ 3,561 ಹೊಸ ಪ್ರಕರಣಗಳು ವರದಿಯಾಗಿವೆ.

ಈವರೆಗೆ 52,952 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 1783 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 89 ಜನರು ಮೃತಪಟ್ಟಿದ್ದು 1084 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ 35,902 ಜನರು ಸೋಂಕಿನಿಂದ ಬಳಲುತ್ತಿದ್ದು ಒಟ್ಟು 15266 ಜನರು ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

loading...