ರಾಷ್ಟ್ರ ಮಟ್ಟದಲ್ಲಿ ಬೆಳ್ಳಿ ಪದಕ

0
33

 

ಮುನವಳ್ಳಿ : ಆಂಧ್ರ ಪ್ರದೇಶದ ಪೆನಗೊಂಡದಲ್ಲಿ ಜರುಗಿದ 14 ವರ್ಷದೊಳಗಿನ ಬಾಲಕರ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯದಿಂದ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯ ವಿದ್ಯಾರ್ಥಿ ಬಸವರಾಜ ಸಿದ್ದಪ್ಪ ತುಳಜಣ್ಣವರ ಭಾಗವಹಿಸಿ ರಾಷ್ಟ್ರಕ್ಕೆ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಗ್ರಾಮದ ಹಿರಿಯರು, ಶಿಕ್ಷಕ ವೃಂದ, ಕ್ರೀಡಾಪ್ರೇಮಿಗಳು ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ.

loading...

LEAVE A REPLY

Please enter your comment!
Please enter your name here