ಸರಣಿ ಕೈವಶ ಮಾಡಿಕೊಂಡ ಭಾರತ

0
25

ಬ್ರಿಸ್ಟೋಲ್: ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಗೆಲುವಿನಾಟ ಮುಂದುವರೆದಿದ್ದು, ಇಂಗ್ಲೆಂಡ್ ವಿರುದ್ಧ ಸರಣಿಯನ್ನು ತನ್ನಕೈ ವಶ ಮಾಡಿಕೊಳ್ಳುವ ಮೂಲಕ ಭಾರತ ತಂಡ ಸತತ 6 ಟಿ20 ಸರಣಿ ಗೆದ್ದು ಸಾಧನೆ ಮಾಡಿದೆ.
ಭಾನುವಾರ ಬ್ರಿಸ್ಟೋಲ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯನ್ನು ಭಾರತ ತನ್ನ ಕೈ ವಶ ಮಾಡಿಕೊಂಡಿದೆ.

loading...