ಸುವರ್ಣ ಸೌಧವನ್ನು ಶಕ್ತಿ ಕೇಂದ್ರವನ್ನಾಗಿಸುವಂತೆ ಆಗ್ರಹಿಸಿ ಇದೆ 31ರಂದು ಪ್ರತಿಭಟನೆ

0
13

ಬೆಳಗಾವಿ ಸುವರ್ಣ ಸೌಧಕ್ಕೆ ರಾಜ್ಯ ಸರಕಾರದ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸುವಂತೆ ಮಾಡುತ್ತಿರುವ ಪ್ರತಿಭಟನೆಗೆ ಉತ್ತರ ಕರ್ನಾಟಕದ ಮಠಾಧೀಶರು ಬೆಂಬಲ ನೀಡುತ್ತಿದ್ದು ಇದೆ 31ರಂದು ಪ್ರತಿಭಟನೆ ನಡೆಸಲಾಗುವುದೆಂದು ಉಕವಿವೇ ಅಧ್ಯಕ್ಷ ಅಶೋಕ ಪೂಜಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು

loading...