ಸ್ವಾಮೀ ವಿವೇಕಾನಂದರ 155ನೇ ಜಯಂತ್ಯೋತ್ಸವದಲ್ಲಿ ಪಾಲ್ಗೊಂಡ ಶಾಲಾ ಮಕ್ಕಳು ಹಾಗೂ ಶಿಕ್ಷಕ ವೃಂದ.

ಚನ್ನಮ್ಮ ಕಿತ್ತೂರು : ಪಟ್ಟಣದ ಪ್ರೇರಣಾ ಶಿಕ್ಷಣ ಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ 155 ನೇ ಜಯಂತಿ ಹಾಗೂ ಯುವ ದಿನೋತ್ಸವದ ಅಂಗವಾಗಿ ಇಲ್ಲಿಯ ಪ್ರೇರಣಾ ಶಾಲೆಯಲ್ಲಿ ಮಕ್ಕಳಿಗಾಗಿ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಿದ್ದರು. ವಿಜೇತರಾದವರಿಗೆ ಪ್ರಶಸ್ತಿಗಳನ್ನು ವಿತರಿಸಿದರು. ಪಾಲಕರು ಮತ್ತು ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು

loading...