ಹಾಸಣಗಿ ಗ್ರಾಮ ಪಂಚಾಯತಿಗೆ ಗಾಂಧಿಗ್ರಾಮ ಪುರಸ್ಕಾರ

0
46

ಯಲ್ಲಾಪುರ: ತಾಲೂಕಿನ ಹಾಸಣಗಿ ಗ್ರಾಮ ಪಂಚಾಯತಿಗೆ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌ ಕೆ ಪಾಟೀಲ ಅವರು ಪ್ರಧಾನ ಮಾಡಿದರು.ಹಾಸಣಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಅನುಪಮಾ ಹೆಗಡೆ ,ಉಪಾಧ್ಯಕ್ಷೆ ಕುಸುಮಾ ಸಿದ್ದಿ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕಾಧಿüಕಾರಿ ವಿಠ್ಠಲ್‌ ನಾಟೇಕರ್‌, ಪಂಚಾಯತ ಅಭಿವೃದ್ಧಿ ಅಧಿಕಾರಿ ರಮೇಶ ತಿಮ್ಮಾರೆಡ್ಡಿ, ಪ್ರಶಸ್ತಿ ಸ್ವೀಕರಿಸಿದರು.

loading...