ಹಿಡಕಲ್ ಡ್ಯಾಂ ಗ್ರಾಮದಲ್ಲಿ ಉಮೇಶ ಕತ್ತಿರವರಿಂದ ಜೊಲ್ಲೆ ಪರ ಮತಯಾಚಣೆ

0
6

ಹುಕ್ಕೇರಿ: ಹುಕ್ಕೇರಿ ಮತಕ್ಷೇತ್ರದಲ್ಲಿನ ಹಿಡಕಲ್ ಡ್ಯಾಂ ಗ್ರಾಮದಲ್ಲಿ ೨೦೧೯ ರ ಲೋಕಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಹುಕ್ಕೇರಿ ಮತಕ್ಷೇತ್ರದ ಶಾಸಕರಾದ ಶ್ರೀ. ಉಮೇಶ ಕತ್ತಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ. ಶಶಿಕಾಂತ ನಾಯಿಕ ರವರು, ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ.ಅಣ್ಣಾಸಾಹೇಬ ಜೊಲ್ಲೆ ರವರ ಪರ ಮತಯಾಚಿಸಿದರು.

loading...