ಕಲಘಟಗಿ ಅಂಚೆ ಕಚೇರಿಯಲ್ಲಿ ಆಧಾರ್ ಯೋಜನೆ

0
15
loading...

 

ಹುಬ್ಬಳ್ಳಿ, ಸೆ.26. ಜಿಲ್ಲೆಯ ಕಲಘಟಗಿ ಉಪ ಅಂಚೆ ಕಚೇರಿಯಲ್ಲಿ ಆಧಾರ್ ಯೋಜನೆಯ ಗುರುತಿನ ಚೀಟಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು , ಕಲಘಟಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಈ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಮಾನ್ವಿ ನಾಗೇಶ ಕೋರಿದ್ದಾರೆ.

loading...

LEAVE A REPLY

Please enter your comment!
Please enter your name here