ಲಾರಿಂುುಲ್ಲಿ ಸಿಕ್ಕ ಕೋಟ್ಯಾಂತರ ಹಣ ರೆಡ್ಡಿ ಓಎಂಸಿ ಕಂಪನಿಗೆ ಸೇರಿದ್ದು?

0
15
loading...

 

ಬೆಂಗಳೂರು, ಸೆ.16: ಬಳ್ಳಾರಿಯಿಂದ ಆಂದ್ರಪ್ರದೇಶಕ್ಕೆ ಲಾರಿಂುುಲ್ಲೇ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ನಗದನ್ನು ಗುಂತಕಲ್ ಪೊಲೀಸರು ವಶಪಡಿಸಿಕೊಂಡ ಬೆನ್ನಲ್ಲೇ, ಇದೀಗ ಬಳ್ಳಾರಿ ಪೊಲೀಸರು ಈ ಹಣ ಂುುಾರಿಗೆ ಸೇರಿದ್ದು ಎಂಬ ಬಗ್ಗೆ ಹಲವಾರು ಮಂದಿಂುುನ್ನು ತನಿಖೆಗೆ ಒಳಪಡಿಸಿದ್ದಾರೆ. ಏತನ್ಮದ್ಯೆ ಈ ಅಕ್ರಮ ಹಣ ಓಎಂಸಿ ಆಡಳಿತ ನಿರ್ದೇಶಕ ಶ್ರೀನಿವಾಸ ರೆಡ್ಡಿಗೆ ಸೇರಿದ್ದು ಎನ್ನಲಾಗಿದೆ. ಲಾರಿಂುುಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿ ಹಣ ಂುುಾರಿಗೆ ಸೇರಿದ್ದು ಎಂಬ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ ಎಂದು ಬಳ್ಳಾರಿ ಪೊಲೀಸ್ ವಕ್ತಾರರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಮತ್ತು ಕ್ಲೀನರ್ನ್ನು ಆಂದ್ರ ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಲಾರಿಂುುಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಗಣಿದಣಿ, ಮಾಜಿ ಸಚಿವ ಜನಾರ್ಧನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿಂುು ಆಡಳಿತ ನಿರ್ದೇಶಕ ಬಿ.ವಿ.ಶ್ರೀನಿವಾಸ್ ರೆಡ್ಡಿಗೆ ಸೇರಿದ್ದು ಎಂಬ ಮಾಹಿತಿ ದೊರೆತಿದ್ದು, ಆ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಅಕ್ರಮ ಗಣಿ, ಗಡಿನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಮತ್ತು ಓಎಂಸಿ ಆಡಳಿತ ನಿರ್ದೇಶಕ ಶ್ರೀನಿವಾಸ ರೆಡ್ಡಿಂುುನ್ನು ಸೆಪ್ಟೆಂಬರ್ 5ರಂದು ಸಿಬಿಐ ಅದಿಕಾರಿಗಳು ಬಂಧಿಸಿ ಹೈದರಾಬಾದ್ಗೆ ಕರೆದೊಯ್ದಿದ್ದರು. ಇದೀಗ ರೆಡ್ಡಿದ್ವಂುುರು ಸಿಬಿಐ ಕಸ್ಟಡಿಂುುಲ್ಲಿದ್ದಾರೆ.

 

 

loading...

LEAVE A REPLY

Please enter your comment!
Please enter your name here