ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

0
10
loading...

 

ಬೆಳಗಾವಿ:ಅಕ್ಟೌಬರ್:15: ಚಿಕ್ಕೌಡಿ ತಾಲೂಕಿನ ಕೋಥಳಿ-ಕುಪ್ಪಾಣವಾಡಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ವರ್ಗದ ಪ್ರವೇಶಕ್ಕಾಗಿ 2012 ರ ಫೆಬ್ರುವರಿ 12 ರಂದು ಪ್ರವೇಶ ಪರೀಕ್ಷೆಯನ್ನು ಆಯಾ ತಾಲೂಕಾ ಕೇಂದ್ರಗಳಲ್ಲಿ ನಡೆಯಲಿದೆ.

ಪ್ರವೇಶ ಪರೀಕ್ಷೆಯ ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೌಬರ್ 31 ಇದ್ದು, ಕಾರಣ ಆಸಕ್ತ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪ್ರವೇಶ ಪರೀಕ್ಷೆಯ ಅರ್ಜಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೌಡಿ/ಬೆಳಗಾವಿ ಮತ್ತು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಜವಾಹರ ನವೋದಯ ವಿದ್ಯಾಲಯ ಕೋಥಳಿ ಪ್ರಾಚಾರ್ಯರಿಂದ ಪಡೆಯಬೇಕು. ಅರ್ಜಿ ನಮೂನೆಯನ್ನು ವೆಬ್ಸೈಟ್ ಣಣಠಿ://ಟಿಚಿತಠಚಿಥಿಚಿ.ಟಿಛಿ.ಟಿ ದಿಂದ ಡೌನ್ಲೋಡ್ ಮಾಡಿಕೊಳ್ಳ-ಬೇಕೆಂದು ಪ್ರಾಚಾರ್ಯರು ತಿಳಿಸಿದ್ದಾರೆ.

 

loading...

LEAVE A REPLY

Please enter your comment!
Please enter your name here