ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

0
13
loading...

 

ಹಾವೇರಿ.ಅಕ್ಟೌಬರ್.16ಃ ಅಂಗವಿಕಲರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗೆ, ಸಂಸ್ಥೆಗೆ ಮತ್ತು ವಿಶೇಷ ಶಿಕ್ಷಕರಿಗೆ (ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಟಟ್ಟು ಸೇವೆ ಸಲ್ಲಿಸುತ್ತಿರುವ ಹಾಗೂ ಸಲ್ಲಿಸಿರುವ) ರಾಜ್ಯ ಪ್ರಶಸ್ತಿಗಾಗಿ ಇದೇ ಅಕ್ಟೌಬರ 20ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಅಂಗವಿಕಲರಿಗಾಗಿ ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರುಗಳು ಅರ್ಹ ದಾಖಲಾತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯೊಂದಿಗೆ 20-10-2011ರೊಳಗೆ ಶಿಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಾವೇರಿಷಿ ಅವರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು (ಣಣಠಿ:/ತಿತಿತಿ.ತಿಜಟಜಿಚಿಡಿಜಠ ಜಚಿಛಟಜಜ.ಞಚಿಡಿ. ಟಿಛಿ.ಟಿ) ನಿಂದ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳನ್ನು (ದೂರವಾಣಿಃ 08375-249014) ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

loading...

LEAVE A REPLY

Please enter your comment!
Please enter your name here