ವೃತ್ತಿ ಶಿಕ್ಷಣ ವಿಭಾಗದ ಸಿಬ್ಬಂದಿಗಳ ಗಮನಕ್ಕೆ

0
7
loading...

 

ಬೆಳಗಾವಿ: ಅಕ್ಟೌಬರ್: 15: 2011-12 ನೇ ಸಾಲಿನಲ್ಲಿ ವೃತ್ತಿ ಶಿಕ್ಷಣ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯವರಿಗೆ ವೃತ್ತಿ ಶಿಕ್ಷಣ ತರಗತಿಗಳು ನಡೆಯುತ್ತಿಲ್ಲವಾದ್ದರಿಂದ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ಮಧ್ಯಂತರ ರಜೆಯನ್ನು ಈ ಶೈಕ್ಷಣಿಕ ಸಾಲಿಗೂ ಅನ್ವಯಿಸುವಂತೆ ಅಕ್ಟೌಬರ್ 27 ರವರೆಗೆ ನೀಡಲಾಗಿದೆ ಎಂದು ಬೆಳಗಾವಿ ಪದವಿಪೂರ್ವ ಶಿಕ್ಷಣ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here