20ರಂದು ಉಪಮಹಾಪೌರ ಚುನಾವಣೆ

0
16
loading...

 

ಬೆಳಗಾವಿ:ಅಕ್ಟೌಬರ್:13: ಬೆಳಗಾವಿ ಮಹಾನಗರಪಾಲಿಕೆಯ 14ನೇ ಅವಧಿಗೆ ಉಪಮಹಾಪೌರರ ಸ್ಥಾನಕ್ಕೆ ಚುನಾವಣೆಯು ಇದೇ ಅಕ್ಟೌಬರ್ 20 ರಂದು ನಡೆಯಲಿದ್ದು, ಉಪಮಹಾಪೌರರ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ. ಅಕ್ಟೌಬರ್ 20 ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ಮಹಾನಗರಪಾಲಿಕೆ ಸಭಾಗೃಹದಲ್ಲಿ ಈ ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ಸಭೆ ಆರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಯ ನಂತರ ಚುನಾವಣೆ ಪ್ರಕ್ರಿಯೇಗಳು ಪ್ರಾರಂಭಿಸಲಾಗುತ್ತದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here