ಚಕ್ರ ಎಸೆತದಲ್ಲಿ ಪ್ರಥಮ

0
18
loading...

ಬಿಜಾಪೂರ, ನ.12: ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಬೀರೇಶ್ವರ ಪ್ರೌಡಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅಂಜನಾದೇವಿ ಮೂಲಿಮನಿ ಬಿಜಾಪೂರದ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಮಗಣದಲ್ಲಿ ಈಚೆಗೆ ಜರುಗಿದ ಜಿಲ್ಲಾ ಮಟ್ಟದ ಸ್ಪಧೆಯಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ರಾಜ್ಯ ಮಟ್ಟದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆಯನ್ನು ಅಂಜನಾದೇವಿ ಪಡೆದಿದ್ದಾಳೆ ಎಂದು ಪ್ರಕಟಣೆ ತಿಳಿಸಿದೆ…

loading...

LEAVE A REPLY

Please enter your comment!
Please enter your name here