ಹುಣಶಿಕಟ್ಟಿಯಲ್ಲಿ ಲಕ್ಷ ದಿಪೋತ್ಸವ

0
30
loading...

ಬೈಲಹೊಂಗಲ, ನ.23: ಬೈಲಹೊಂಗಲ ತಾಲೂಕಿನ ಸುಕ್ಷೇತ್ರ ಹುಣಶಿಕಟ್ಟಿ ಗ್ರಾಮದಲ್ಲಿ ಇದೇ ದಿ. 25 ರಂದು ಶ್ರೀ ರುದ್ರಮುನಿ ಶಿವಯೋಗಿಗಳ ತಪೋಭೂಮಿಯಾಗಿರುವ ರುದ್ರಮುನಿಶ್ವರ ಮಠದ ಆವರಣದಲ್ಲಿ ಲಕ್ಷ ದೀಪೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9ಕ್ಕೆ ಕುಂಬೋತ್ಸವ ಮತ್ತು ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ, ಸಂಜೆ 4ಕ್ಕೆ ಜನಜಾಗೃತಿ ಧರ್ಮ ಸಮಾವೇಶ ಹಾಗೂ ಸಂಜೆ 7ಕ್ಕೆ ಲಕ್ಷ್ ದಿಪೋತ್ಸವ ನಡೆಯಲಿದೆ ಎಂದು ಶ್ರೀ ಶಾಂಡಿಲ ಮಹಾರಾಜರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

loading...

LEAVE A REPLY

Please enter your comment!
Please enter your name here