3 ದಿನಗಳ ಹೈನುಗಾರಿಕೆ ತರಬೇತಿ

0
21
loading...

ಬಾಗಲಕೋಟ, 18-ಕೃಷಿ ವಿಶ್ವವಿದ್ಯಾಲಯ ಆವರಣ, ಧಾರವಾಡದಲ್ಲಿ ರೈತ ಹಾಗೂ ರೈತ ಮಹಿಳೆಯರಿಗಾಗಿ ಹೈನುಗಾರಿಕೆ ತರಬೇತಿಗಳು ದಿ.21-11-2011 ರಿಂದ 23-11-2011ರ ವರೆಗೆ ಮೂರು ದಿನಗಳ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಭಾಗವಹಿಸಲಿಚ್ಛಿಸುವವರು ಮತದಾರರ ಗುರುತಿನ ಚೀಟಿ ಅಥವಾ ರೇಷನ್ ಕಾರ್ಡಗಳೊಂದಿಗೆ ಹಾಜರಾಗಲು ಉಪ ನರ್ದೇಶಕರು, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಧಾರವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಾ.ಜೇಂದ್ರಿ ವೈ.ಆರ್-9844834926 ಇವರನ್ನು ಸಂಪರ್ಕಿಸಬಹುದಾಗಿದೆ.

 

loading...

LEAVE A REPLY

Please enter your comment!
Please enter your name here