ಆಯ್ಕೆ ಪ್ರಕಿಯೆ ಸ್ಥಗಿತ

0
16
loading...

ಹುಬ್ಬಳ್ಳಿ ಡಿ.20. ಹುಬ್ಬಳ್ಳಿ (ಗ್ರಾಮೀಣ) ಶಿಶು ಅಭಿವೃದ್ದಿ ಯೋಜನೆಯಲ್ಲಿ ಖಾಲಿ ಇರುವ ಗಿರಿಯಾಲ 01 ನೇ ಅಂಗನವಾಡಿ  ಕಾರ್ಯಕರ್ತೆ  ಹಾಗೂ  ಸಹಾಯಕಿ ಆಯ್ಕೆ ಪ್ರಕ್ರಿಯೆಯನ್ನು ಸಾರ್ವಜನಿಕ ಅಕ್ಷೇಪಣೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.  ಈ ಅಂಗನವಾಡಿ ಕೇಂದ್ರಕ್ಕೆ ಸಂಬಂದಪಟ್ಟಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲವೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

loading...

LEAVE A REPLY

Please enter your comment!
Please enter your name here