ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

0
23
loading...

ಬೆಳಗಾವಿ,13-  2012-13 ನೇ ಸಾಲಿನ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗಳಿಗೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸದಿಂತೆ ಬೆಳಗಾವಿ ವಿಭಾಗದಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು  ಅರ್ಜಿಗಳನ್ನು ಆನ್ಲೈನ್ ಮೂಲಕ ಏಪ್ರಿಲ್ 16 ರಿಂದ ಇಲಾಖೆಯ ಅಧಿಕೃತ ವೆಬ್ಸೈಟ್ ಛಿಠರಟಜಜಣಛಿಚಿಣಠ.ಞಚಿಡಿ.ಟಿಛಿ.ಟಿ ನಲ್ಲಿ ಭರ್ತಿ ಮಾಡಬೇಕು. ಆನ್ಲೈನ್ದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 16 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಏ. 2 ರ ಕರ್ನಾಟಕ ರಾಜ್ಯಪತ್ರವನ್ನು ಅಥವಾ ಇಲಾಖೆಯ ವೆಬ್ಸೈಟ್ದಿಂದ ಡೌನ್ಲೋಡ್ ಮಾಡಿಕೊಳ್ಳಬೇಕೆಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದನಿಮಿತ್ತ ಸಹನಿರ್ದೇಶಕರು ತಿಳಿಸಿದ್ದಾರೆ…

loading...

LEAVE A REPLY

Please enter your comment!
Please enter your name here