ಹಂದಿಗುಂದ ಪಲ್ಸ್ ಪೋಲಿಯೋ ಕಾರ್ಯಕ್ರಮ

0
12
loading...

ಪಾಲಭಾಂವಿ-16. (ತಾ|| ರಾಯಬಾಗ). ಸಮೀಪದ ಹಂದಿಗುಂದದ ಗ್ರಾಮ ಪಂಚಾಯತ ಸಭಾಭವನದಲ್ಲಿ ಸ್ಥಳೀಯ ಸಂಚಾರಿ ಆರೋಗ್ಯ ಘಟಕದ ವೈದ್ಯಾಧಿಕಾರಿ ಡಾ.ಎಸ್.ಬಿ.ಹುಕ್ಕೇರಿ ಮಗುವಿಗೆ ಪೋಲಿಯೋ ಲಸಿಕೆ ಹಾಕಿ ಎರಡನೇಯ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ ಅಧ್ಯಕ್ಷೆ ಶಾಂತವ್ವಾ.ಭದ್ರಶೆಟ್ಟಿ, ಗ್ರಾ.ಪಂ.ಸದಸ್ಯ ದುಂಡಪ್ಪ ಚಿಲ್ಲಾಳಶೆಟ್ಟಿ, ಆಶಾ ಹಾಗೂ ಅಂಗವಾಡಿ ಕಾರ್ಯಕರ್ತೆಯರು ಹಾಜರಿದ್ದರು.

 

 

loading...

LEAVE A REPLY

Please enter your comment!
Please enter your name here