33.92 ಲಕ್ಷ ಅಕ್ರಮ ಪಡಿತರ ಚೀಟಿ ರದ್ದು

0
10
loading...

ಬೆಂಗಳೂರು, ಮೇ 25:   ರಾಜ್ಯದಲ್ಲಿ ಕಂಡು ಬಂದ 33.92 ಲಕ್ಷ ಅಕ್ರಮ ಪಡಿತರ ಚೀಟಿಗಳನ್ನು ರದ್ದುಪಡಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಆಹಾರ ಮತ್ತು ಇಂಧನ ಸಚಿವ ಶೋಭ ಕರಂದ್ಲಾಜೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು 31.09 ಲಕ್ಷ ಕುಟುಂಬಗಳಿಗೆ ಪಡಿತರ ಕಾರ್ಡ್ಗಳುಇರುವದಿಲ್ಲ ಅವರೆಲ್ಲ ತಮಗೆ ಪಡಿತರ ಕಾರ್ಡ್ಗಳನ್ನು ನೀಡಬೇಕೆಂದು ಹೊಸದಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿ ನೀಡುವ ಕಾರ್ಯವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದೆಂದರು.

 

loading...

LEAVE A REPLY

Please enter your comment!
Please enter your name here