ಖಾನಾಪೂರ: ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂದರ್ಶನ

0
16
loading...

ಬೆಳಗಾವಿ 4: ಖಾನಾಪೂರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ 2012-13 ನೇ ಶೈಕ್ಷಣಿಕ ಸಾಲಿಗಾಗಿ ಮರಾಠಿ ಮತ್ತು ಅರ್ಥಶಾಸ್ತ್ತ್ರ ವಿಷಯ ಅತಿಥಿ ಉಪನ್ಯಾಸಕರುಗಳ ಅವಶ್ಯಕತೆ ಇರುತ್ತದೆ.

ಅರ್ಹತೆ ಹೊಂದಿದ ಅಭ್ಯರ್ಥಿಗಳು ಆಗಸ್ಟ್ 7 ರಂದು ಮಧ್ಯಾಹ್ನ 12 ಗಂಟೆರೊಳಗಾಗಿ ಮೂಲ ದಾಖಲೆಗಳೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಖಾನಾಪೂರ ಇಲ್ಲಿ ಹಾಜರಾಗಬೇಕೆಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

loading...

LEAVE A REPLY

Please enter your comment!
Please enter your name here