ಜಲಸಂಪನ್ಮೂಲ ಸಚಿವರ ಪ್ರವಾಸ

0
6
loading...

ಹಾವೇರಿ,ಅ.19:  ರಾಜ್ಯ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ಅಕ್ಟೌಬರ್ 20 ರಂದು  ರಾತ್ರಿ 9ಕ್ಕೆ ಬೆಂಗಳೂರಿನಿಂದ ಹೊರಟು, ಅ.21 ರಂದು ಬೆಳಿಗ್ಗೆ 5.30ಕ್ಕೆ ಹುಬ್ಬಳ್ಳಿಗೆ ಆಗಮಿಸುವರು.

ಸಚಿವರು 10 ಗಂಟೆಗೆ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಶಿಗ್ಗಾಂವ ಹಾಗೂ ಸವಣೂರ ತಾಲೂಕ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1ಕ್ಕೆ ಕಡಹಳ್ಳಿ -ಎನ್.ಎಂ.ತಡಸ ರಸ್ತೆ ಸುಧಾರಣಾ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಮಧ್ಯಾಹ್ನ 2ಕ್ಕೆ ಶಿಗ್ಗಾಂವಿಯಲ್ಲಿ ಆಯುಷ್ ಆಸ್ಪತ್ರೆ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸುವರು. 4.30ಕ್ಕೆ ಸವಣೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8.30ಕ್ಕೆ ಹುಬ್ಬಳ್ಳಿಗೆ ಆಗಮಿಸಿ, ರಾತ್ರಿ 9ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

loading...

LEAVE A REPLY

Please enter your comment!
Please enter your name here