ಅಯ್ಯಪ್ಪಸ್ವಾಮಿ ಮಹಾಪೂಜೆ

0
16
loading...

Ayyappa Swami Pujeಘಟಪ್ರಭಾ ಸಮೀಪದ ಧುಪದಾಳ ಗ್ರಾಮದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ 9 ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ ಸೋಮವಾರ ಜರುಗಿತು.

ಸಂಜೆ ಅಯ್ಯಪ್ಪ ಭಕ್ತರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಅಯ್ಯಪ್ಪಸ್ವಾಮಿಯ ಭಾವಚಿತ್ರದ ಭವ್ಯ ಮೆರವಣಿಗೆ ಜರುಗಿತು.

 

loading...

LEAVE A REPLY

Please enter your comment!
Please enter your name here