ಮುಖ್ಯಮಂತ್ರಿಗಳ ಪ್ರವಾಸ

0
13
loading...

ಹುಬ್ಬಳ್ಳಿ,ಡಿ.14:  ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಅವರು ದಿ. 16 ರಂದು ಭಾನುವಾರ ಬೆಳಿಗ್ಗೆ 9.45 ಕ್ಕೆ ಹೆಲಿಕಾಫ್ಟರ್ ಮೂಲಕ  ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಮುಖ್ಯಮಂತ್ರಿಗಳು ಅಂದು ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ 12.00  ಗಂಟೆಗೆ ಹೆಲಿಕಾಫ್ಟರ್ ಮೂಲಕ ಬೆಳಗಾವಿ ಜಿಲ್ಲೆಗೆ ಪ್ರವಾಸ ಕೈಕೊಂಡು ನಂತರ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.   ಮುಖ್ಯಮಂತ್ರಿಗಳು ದಿ. 17 ರಂದು ಸೋಮವಾರ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದು , ದಿ. 18 ರಂದು ಮಂಗಳವಾರ ಬೆಳಿಗ್ಗೆ 8.30 ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಫ್ಟರ್ ಮೂಲಕ ಉತ್ತರ ಕನ್ನಡ ಜಿಲ್ಲೆ ಹಾಗೂ  ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

 

 

loading...

LEAVE A REPLY

Please enter your comment!
Please enter your name here