ಅರ್ಜಿ ಆಹ್ವಾನ

1
16
loading...

ಬೆಳಗಾವಿ 13: ನಗರ ಪ್ರದೇಶಗಳಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ವಸತಿ ರಹಿತ ಫಲಾನುಭವಿಗಳಿಗೆ ವಸತಿ ಸೌಕರ್ಯ ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರವು ವಾಜಪೇಯಿ ನಗರ ವಸತಿ ಯೋಜನೆ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಈ ಯೋಜನೆಯಡಿ 2012-13 ನೇ ಸಾಲಿಗೆ ಬೆಳಗಾವಿ ಮಹಾನಗರ ಪಾಲಿಕೆಗೆ 1800 ಮನೆಗಳ ಗುರಿಯನ್ನು ನಿಗದಿಪಡಿಸಲಾಗಿರುತ್ತದೆ. ಈ ಕೆಳಕಂಡ ಅರ್ಹತೆಯನ್ನು ಹೊಂದಿರುವ ಮಹಿಳಾ ಮತ್ತು ಪುರುಷ ಫಲಾನುಭವಿಗಳು ಈ ಯೋಜನೆಯಡಿ ವಸತಿ ಸೌಕರ್ಯ ಪಡೆಯಲು ಅರ್ಹರಿರುತ್ತಾರೆ.

 

loading...

1 COMMENT

LEAVE A REPLY

Please enter your comment!
Please enter your name here