ಜಿಲ್ಲೆಯಾದ್ಯಂತ ಪಲ್ಸ್ಪೋಲಿಯೋ ಲಸಿಕಾ ಕಾರ್ಯಕ್ರಮ

0
10
loading...

ಬೆಳಗಾವಿ,20-ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ರವಿವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಅನ್ಬುಕುಮಾರ, ಪಾಲಿಕೆ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಆಗ ತಾನೇ ಹುಟ್ಟಿದ ಮಕ್ಕಳಿಂದ 5 ವರ್ಷದವರೆಗಿನ ಎಲ್ಲ ಮಕ್ಕಳಿಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಎನ್ಎಸ್ಎಸ್, ಎನ್ಸಿಸಿ ಕೆಡೆಟ್ಗಳು ಪೋಲಿಯೋ ಹನಿ ಹಾಕಿದರು. ಸಾರ್ವಜನಿಕರು ದಟ್ಟಣೆಯ ಸ್ಥಳಗಳಲ್ಲಿ ಪೋಲಿಯೋ ಹನಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿತ್ತು

loading...

LEAVE A REPLY

Please enter your comment!
Please enter your name here