ಹೈಕಮಾಂಡ ತೀರ್ಮಾಣಕ್ಕೆ ಬದ್ಧ

0
12
loading...

ಬೆಂಗಳೂರು, ಜ.9- ರಾಜ್ಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ನಿರ್ವಹಿಸುವ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಪ್ರೆಸ್ಕ್ಲಬ್ ಏರ್ಪಡಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಈಗ ಸದ್ಯಕ್ಕೆ ಕೇಂದ್ರ ಮಂತ್ರಿಯಾಗಿದ್ದೇನೆ. ರಾಜ್ಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ನಿರ್ವಹಿಸಿ ಎಂದು ಹೈಕಮಾಂಡ್ ಸೂಚನೆ ಕೊಟ್ಟರೆ, ಜವಾಬ್ದಾರಿ ಕೊಟ್ಟರೆ

loading...

LEAVE A REPLY

Please enter your comment!
Please enter your name here