ಬಿಜೆಪಿ ದುರಾಡಳಿತ ಅಂತ್ಯಗೊಳಿಸಿ: ಸೋನಿಂುುಾ

0
10
loading...

ಚಿಕ್ಕಮಗಳೂರು, ಏ 27 : ಬದಲಾವಣೆಂುು ಸಮಂುು ಈಗ ಬಂದಿದ್ದು, ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಬ್ರಷ್ಟಾಚಾರದ ಮೂಲಕ ದುರಾಡಳಿತ ನಡೆಸಿರುವ ಬಿಜೆಪಿಂುುನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮನೆಗೆ ಕಳುಹಿಸಿ ಎಂದು ಂುುುಪಿಎ ಅದ್ಯಕ್ಷೆ ಸೋನಿಂುುಾ ಗಾಂಧಿ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಸಭೆಂುುನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ದಿಗಾಗಿ ಈ ಬಾರಿ ಕಾಂಗ್ರೆಸ್ನ್ನು ಅಧಿಕಾರಕ್ಕೆ ತನ್ನಿ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಂುುರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರ ಹಿತ ಕಾಂುುಲು ಸಾಧ್ಯ ಎಂದು ಹೇಳಿದರು.ಕೇಂದ್ರ ಸರ್ಕಾರದ ಸಾಧನೆಗಳನ್ನು ಬಣ್ಣಿಸಿದ ಸೋನಿಂುುಾ ಗಾಂಧಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ವರ್ಗಗಳ ಹಿತ ಕಾಂುುುವುದಾಗಿ ಭರವಸೆ ನೀಡಿದರು

loading...

LEAVE A REPLY

Please enter your comment!
Please enter your name here