ಇಂದು ಜನಸ್ಪಂದನ

0
6
loading...

ಖಾನಾಪುರ:4 ತಾಲೂಕಿನ ಹಿರೇ ಹಟ್ಟಿಹೊಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಡಿಕೊಪ್ಪ ಗ್ರಾಮದಲ್ಲಿ ಜನೇವರಿ ತಿಂಗಳ ಜನಸ್ಪಂದನವನ್ನು ಶನಿವಾರ ಜ.4ರಂದು ಮುಂಜಾನೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ತಾಲೂಕಿನ ಸಾರ್ವಜನಿಕರು ತಮ್ಮ ಕುಂದು ಕೊರತೆಗ ಹಾಗೂ ಸಮಸ್ಯೆಗಳ ಬಗ್ಗೆ ಜನಸ್ಪಂದನ ಕಾರ್ಯಕ್ರಮದಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

 

loading...

LEAVE A REPLY

Please enter your comment!
Please enter your name here