ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾ ಆಚರಣೆ

0
863
loading...

ಬಸವನಬಾಗೇವಾಡಿ : 23  ಪಟ್ಟಣದ ನ್ಯಾಯಾಲಯಗಳ ಅವರಣದಲ್ಲಿ ತಾಲೂಕು ಕಾನೂನು ಸೇವ ಸಮಿತಿ, ನ್ಯಾಯವಾದಿಗಳ ಸಂಘ, ಪುರಸಭೆ, ಅರಣ್ಯ ಇಲಾಖೆ ಹಾಗೂ ತಾಲೂಕು ಅಡಳಿತ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆ ಸಸಿ ನಡುವ ಹಾಗೂ ಪರಿಸರ ಸ್ವಚ್ಚವಾಗಿಡಲು ಅರಿವು ಮೂಡಿಸುವ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮಾತನಾಡಿದರು.

loading...

LEAVE A REPLY

Please enter your comment!
Please enter your name here