ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ: 15 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

0
23
loading...

ಹಾವೇರಿ : 11 ಜಿಲ್ಲೆಯಲ್ಲಿ ಇಂದು ದ್ವಿತೀಯ ಪಿ.ಯು.ಸಿ.ಪರೀಕ್ಷೆಯು ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ಅತ್ಯಂತ ಸುವ್ಯವಸ್ಥಿತವಾಗಿ ಜರುಗಿತೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಎಸ್.ಚಿನ್ನಿಕಟ್ಟಿ ಅವರು ತಿಳಿಸಿದ್ದಾರೆ.
ಒಟ್ಟು 149 ವಿದ್ಯಾರ್ಥಿಗಳಲ್ಲಿ, 134 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15 ವಿದ್ಯಾರ್ಥಿಗಳು ಗೈರುಹಾಜರಾಗಿರುತ್ತಾರೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಪರೀಕ್ಷಾ ಅಕ್ರಮ ಪ್ರಕರಣಗಳು ಜರುಗಿಲ್ಲ ಹಾಗೂ ಯಾವ ವಿದ್ಯಾರ್ಥಿಯು ಡಿಬಾರ ಆಗಿರುವುದಿಲ್ಲವೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

loading...

LEAVE A REPLY

Please enter your comment!
Please enter your name here