ಮಾಧ್ಯಮ ಕೇಂದ್ರಕ್ಕೆ ಡಾ.ಶಾಲಿನಿ ರಜನೀಶ ಭೇಟಿ

0
25
loading...

ಬೆಳಗಾವಿ 12 ಕನ್ನಡ ಮತ್ತು ಸಂಸ್ಕøತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ|| ಶಾಲಿನಿ ರಜನೀಶ್ ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿರುವ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಅವರೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ಕಂಬಿ ಹಾಗೂ ಪುಟ್ಟಸ್ವಾಮಿ ಮತ್ತು ವಿಧ್ಯಾವತಿ ಭಜಂತ್ರಿ ಅವರನ್ನು ಕಾಣಬಹುದಾಗಿದೆ.

loading...

LEAVE A REPLY

Please enter your comment!
Please enter your name here