ಡಿ.17ರಂದು ಇಂಧನ ಸಚಿವರ ಸಭೆ

0
13
loading...

ಬೆಳಗಾವಿ:12 ಇಂಧನ ಇಲಾಖೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚಿಸಲು ಡಿಸೆಂಬರ್ 17ರಂದು ಮೆಸ್ಕಾಂ, ಜೆಸ್ಕಾಂ ಹಾಗೂ ಹೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಸಕರ ಸಭೆಯನ್ನು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಕರೆದಿದ್ದಾರೆ.
ಸುವರ್ಣಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 6ಗಂಟೆಗೆ ಸಭೆ ನಡೆಯಲಿದ್ದು, ಎಲ್ಲಾ ಎಸ್ಕಾಂಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

loading...

LEAVE A REPLY

Please enter your comment!
Please enter your name here