ಒಂದೇ ಚಿತ್ರದಲ್ಲಿ ಸ್ಯಾಂಡಲ್‍ವುಡ್ ಕಿಂಗ್, ಪವರ ಸ್ಟಾರ್ ಅಪ್ಪು

0
72
loading...

ನಟ ಶಿವರಾಜ್‍ಕುಮಾರ್ ಮತ್ತು ಪುನೀತ್ ರಾಜ್‍ಕುಮಾರ್ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರಂತೆ. ಸ್ಟಂಟ್ ಮಾಸ್ಟರ್ ರವಿವಮಾ ಅವರು ನಿರ್ದೇಶಿಸಲಿರುವ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಅಣ್ಣಾವ್ರ ಮಕ್ಕಳು ಒಂದೇ ಸಿನಿಮಾದಲ್ಲಿ ಸ್ಕ್ರೀನ್‍ಶೇರ್ ಮಾಡಿಕೊಳ್ಳುತ್ತಿದ್ದಾರೆ.

loading...

LEAVE A REPLY

Please enter your comment!
Please enter your name here