ಜಿಲ್ಲೆಗೆ ಕೇಂದ್ರದ ನೀತಿ ಆಯೋಗ ಭೇಟಿ

0
17
loading...

 

ಬಾಗಲಕೋಟ : ಕೇಂದ್ರ ಸರಕಾರದ ನೀತಿ ಆಯೋಗದ ಸದಸ್ಯರಾದ ಡಾ.ವಿ.ಕೆ.ಸರಸ್ವತ ಅವರು ಬಾಗಲಕೋಟೆಗೆ ಭೇಟಿ ನೀಡಿ ಸೆಪ್ಟೆಂಬರ 3 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಕೌಶಲ್ಯ ಅಭಿವೃದ್ದಿ, ಗ್ರಾಮೀಣ ಕುಡಿಯುವ ನೀರು, ಸ್ವಚ್ಛಭಾರತ ಮಿಷನ್, ವಿದ್ಯುದ್ದೀಕರಣ ಮತ್ತು ಸೌರ ಮಿಷನ್ ಸೇರಿದಂತೆ ಇತರ ಅಭಿವೃದ್ದಿ ಚಟುವಟಿಕೆಗಳ ಕುರಿತು ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆಂದು ಜಿ.ಪಂ ಸಿಇಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

loading...

LEAVE A REPLY

Please enter your comment!
Please enter your name here