ಉಚಿತ ಕೋಳಿ ಸಾಕಾಣಿಕೆ ತರಬೇತಿ

0
398
loading...

ವಿಜಯಪುರ : ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ಸಹಯೋಗದಲ್ಲಿ ನಿರುದ್ಯೋಗ ಯುವಕ-ಯುವತಿಯರಿಗೆ ಅ.26ರಿಂದ 5 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ನಗರದ ಶಿಕಾರ ಖಾನೆಯಲ್ಲಿರುವ ಪಶು ಪಾಲನೆ ಇಲಾಖಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತರು ತಮ್ಮ ಗುರುತಿನ ಚೀಟಿ ಇತ್ತೀಚಿನ ಎರಡು ಭಾವಚಿತ್ರ ಹಾಗೂ ಮೀಸಲಾತಿ ಪ್ರಮಾಣ ಪತ್ರದೊಂದಿಗೆ ದಿ.26 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕೋಳಿ ಸಾಕಾಣಿಕೆ ಹಾಗೂ ತರಬೇತಿ ಕೇಂದ್ರಕ್ಕೆ ಹಾಜರಾಗಲು ಕೋರಿದೆ.

loading...

LEAVE A REPLY

Please enter your comment!
Please enter your name here