ಶಾಸಕ ಆರ್. ಜಗದೀಶ್ ಕುಮಾರ್ ನಿಧನ

0
11
loading...

 

ಬೆಂಗಳೂರು23 : ಹೆಬ್ಬಾಳ ಬಿಜೆಪಿ ಶಾಸಕ ಆರ್. ಜಗದೀಶ್ ಕುಮಾರ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ವಿಧಾನಸೌಧಕ್ಕೆ ಆಗಮಿಸಿದ್ದ ಜಗದೀಶ್ ಕುಮಾರ್ ಅವರಿಗೆ ಮಧ್ಯಾಹ್ನದ ನಂತರ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಜಗದೀಶ್ ಅವರು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಕಟ್ಟಾ ಬೆಂಬಲಿಗರಾಗಿದ್ದರು

loading...

LEAVE A REPLY

Please enter your comment!
Please enter your name here